Categories: ದೇಶ

ಮೇಘಾಲಯ : ಕಾಂಗ್ರೆಸ್ ತೊರೆದ 12 ಶಾಸಕರು, ಟಿಎಂಸಿಗೆ ಸೇರ್ಪಡೆ

ಮೇಘಾಲಯದ 18 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ಶಾಸಕರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ ರಾಜ್ಯದ 12 ಶಾಸಕರು ಟಿಎಂಸಿ ಸೇರಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಕುಲ್ ಸಂಗ್ಮಾ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ವಿನ್ಸೆಂಟ್ ಎಚ್ ಪಾಲಾರನ್ನು ಭೇಟಿ ಮಾಡಿದ್ದರು.

ಇದೀಗ ಹೊಸ ಸೇರ್ಪಡೆಯೊಂದಿಗೆ ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಸ್ಥಾನ ಪಡೆದುಕೊಂಡಿದೆ. 2023ರಲ್ಲಿ ನಡೆಯಲಿರುವ ಚುನಾವಣೆಗೆ ತಂತ್ರ ರೂಪಿಸಲು ಪ್ರಶಾಂತ್ ಕಿಶೋರ್ ಅವರ ತಂಡ ಶಿಲಾಂಗ್ ನಲ್ಲಿದೆ ಎಂದು ಮೂಲಗಳು ತಿಳಿಸಿವೆ. ಸಂಗ್ಮಾ ಅವರು ಕಾಂಗ್ರೆಸ್ ತೊರೆದ ಬಗ್ಗೆ ಪಕ್ಷದ ಹಿರಿಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Sneha Gowda

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

8 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

26 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

43 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

57 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago