News Karnataka Kannada
Monday, April 29 2024
ದೇಶ

ಯಶವಂತಪುರ-ಚಂಡಿಗಢಕ್ಕೆ ರೈಲು ಸಂಚಾರ ಆರಂಭ

Railway Delhi 17 6 21 Dt 176216 1 Newsk 9508623154
Photo Credit :

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯವು ಯಶವಂತಪುರ-ಚಂಡಿಗಢ ನಿಲ್ದಾಣಗಳ ಮಧ್ಯೆ ವಾರದಲ್ಲಿ 2 ದಿನ ಸಂಚರಿಸುವ ದ್ವಿ ಸಾಪ್ತಾಹಿಕ ಸೂಪರ್​ ಫಾಸ್ಟ್​ ವಿಶೇಷ ಎಕ್ಸ್​ಪ್ರೆಸ್​ ರೈಲು ಸೇವೆ ಪ್ರಾರಂಭಿಸಿದೆ.

ಯಶವಂತಪುರದಿಂದ ನ.3ರಿಂದ ಪ್ರತಿ ಬುಧವಾರ ಮತ್ತು ಶನಿವಾರದಂದು ಮಧ್ಯರಾತ್ರಿ 1.55ಕ್ಕೆ ಹೊರಡುವ ರೈಲು, ಮಾರನೇ ದಿನ ಮಧ್ಯಾಹ್ನ 3.50ಕ್ಕೆ ಚಂಡಿಗಢ ತಲುಪಲಿದೆ.

ಚಂಡಿಗಢದಿಂದ ನ.6ರಿಂದ ಪ್ರತಿ ಮಂಗಳವಾರ ಮತ್ತು ಶನಿವಾರದಂದು ಬೆಳಗಿನಜಾವ 3.35ಕ್ಕೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 6.05ಕ್ಕೆ ಯಶವಂತಪುರ ತಲುಪಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು