ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯವು ಯಶವಂತಪುರ-ಚಂಡಿಗಢ ನಿಲ್ದಾಣಗಳ ಮಧ್ಯೆ ವಾರದಲ್ಲಿ 2 ದಿನ ಸಂಚರಿಸುವ ದ್ವಿ ಸಾಪ್ತಾಹಿಕ ಸೂಪರ್ ಫಾಸ್ಟ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಪ್ರಾರಂಭಿಸಿದೆ.
ಯಶವಂತಪುರದಿಂದ ನ.3ರಿಂದ ಪ್ರತಿ ಬುಧವಾರ ಮತ್ತು ಶನಿವಾರದಂದು ಮಧ್ಯರಾತ್ರಿ 1.55ಕ್ಕೆ ಹೊರಡುವ ರೈಲು, ಮಾರನೇ ದಿನ ಮಧ್ಯಾಹ್ನ 3.50ಕ್ಕೆ ಚಂಡಿಗಢ ತಲುಪಲಿದೆ.
ಚಂಡಿಗಢದಿಂದ ನ.6ರಿಂದ ಪ್ರತಿ ಮಂಗಳವಾರ ಮತ್ತು ಶನಿವಾರದಂದು ಬೆಳಗಿನಜಾವ 3.35ಕ್ಕೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 6.05ಕ್ಕೆ ಯಶವಂತಪುರ ತಲುಪಲಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.
ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್…
ಜಿಲ್ಲಾ ನ್ಯಾಯಾಲಯದಲ್ಲಿ ಸತತ ಮೂರು ವರ್ಷ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರುಗಳಾದ ಶಾಂತಣ್ಣ ಮುತ್ತಪ್ಪ ಆಳ್ವ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್…