News Karnataka Kannada
Monday, April 29 2024
ದೇಶ

ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರಿಕ್‌ ಒಬ್ರಿಯಾನ್‌ ಅಮಾನತು

TMC MP
Photo Credit : News Kannada

ನವದೆಹಲಿ: ರಾಜ್ಯಸಭಾ ಸದಸ್ಯರೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕಾಗಿ ರಾಜ್ಯಸಭೆಯ ಟಿಎಂಸಿ ಸಂಸದ ಡೆರಿಕ್‌ ಒಬ್ರಿಯಾನ್‌ ಅವರನ್ನು ಪ್ರಸಕ್ತ ಸಂಸತ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.

ಸದನದ ಕಲಾಪಗಳಿಗೆ ನಿರಂತರವಾಗಿ ಅಡ್ಡಿಪಡಿಸುತ್ತಿರುವ, ಸಭಾಧ್ಯಕ್ಷರಿಗೆ ಅವಿಧೇಯತೆ ತೋರಿದ ಮತ್ತು ಸದನದಲ್ಲಿ ನಿರಂತರವಾಗಿ ಗೊಂದಲ ಸೃಷ್ಟಿಸಿದ್ದಕ್ಕಾಗಿ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಸದನದ ನಾಯಕ ಪಿಯೂಷ್ ಗೋಯಲ್ ಮಂಡಿಸಿದರು.

ಪಿಯೂಷ್ ಗೋಯಲ್ ಅವರ ಪ್ರಸ್ತಾವನೆಯನ್ನು ಮತಕ್ಕೆ ಹಾಕಿದಂತ ಸ್ಪೀಕರ್, ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರಿಕ್‌ ಒಬ್ರಿಯಾನ್‌ ಅವರನ್ನು ಪ್ರಸಕ್ತ ಸಂಸತ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿ ಆದೇಶಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು