News Karnataka Kannada
Monday, April 29 2024
ದೇಶ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ

Covid Vaccine
Photo Credit :

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶುಕ್ರವಾರ ತಿಳಿಸಿದೆ.

ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 81.39 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಣೆ ಮಾಡಿದ್ದು, 4,23,43,720 ಕೋಟಿ ಹೆಚ್ಚು ಡೋಸ್ ಬಳಸದೇ ಬಾಕಿ ಉಳಿದಿವೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಕೆಲವೇ ದಿನಗಳಲ್ಲಿ 85,92,550 ಲಕ್ಷ ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ. ದೇಶವು ಕೋವಿಡ್ ಲಸಿಕೆ ಅಭಿಯಾನದ ವೇಗವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 72,20,642 ಕೋಟಿ ಜನರಿಗೆ ದಾಖಲೆಯ ಲಸಿಕೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು