Categories: ದೇಶ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈತರ ಪ್ರತಿಭಟನೆ ಸಂಬಂಧ, ರಾಜ್ಯ ಸರ್ಕಾರಗಳಿಗೆ ನೋಟೀಸ್ : ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈತರ ಪ್ರತಿಭಟನೆ ಸಂಬಂಧ ದೆಹಲಿ, ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯ ಸರ್ಕಾರಗಳಿಗೆ ನೋಟೀಸ್ ಕಳುಹಿಸಿದೆ. ದೇಶದಲ್ಲಿ ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಸಾರಿಗೆ, ಕಾರ್ಖಾನೆ ಉದ್ದಿಮೆ ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆ ವಿಷಯಗಳಲ್ಲಿ ದುಷ್ಪರಿಣಾಮ ಉಂಟಾಗಿದೆ ಎಂದು ನೋಟೀಸ್ ನಲ್ಲಿ ಹೇಳಿದೆ.

ರೈತರ ಪ್ರತಿಭಟನೆಯಿಂದಾಗಿ 9000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ. ಈ ಬಗ್ಗೆ ತನ್ನ ಬಳಿ ದೂರುಗಳು ಬರುತ್ತಲೇ ಇರುವುದಾಗಿ ಆಯೋಗ ತಿಳಿಸಿದೆ. ಅಲ್ಲದೆ ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸಂಭವಿಸುತ್ತಿದೆ. ರಾಜ್ಯಸರ್ಕಾರಗಳು ಈ ನಗ್ಗೆ ನಿರ್ಲಕ್ಷ್ಯ ತೋರಿರುವುದಾಗಿ ಆಯೋಗ ಆರೋಪಿಸಿದೆ.

Sneha Gowda

Recent Posts

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

6 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

9 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

21 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

23 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

24 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

46 mins ago