News Karnataka Kannada
Monday, May 06 2024
ದೇಶ

ರಾಷ್ಟ್ರ ರಾಜಧಾನಿಯಲ್ಲಿ ಸತತ ಮಳೆ: ರಸ್ತೆಗಳು ಜಲಾವೃತ

Delhi Rain 7 7 21
Photo Credit :

ನವದೆಹಲಿ: ರಾಜಧಾನಿ ದೆಹಲಿ ಮತ್ತು ಸುತ್ತಮುತ್ತ ಭಾಗಗಳಲ್ಲಿ ಶನಿವಾರ ನಸುಕಿನಿಂದಲೇ ಸತತ ಮಳೆಯಾಗುತ್ತಿದೆ. ವರುಣನ ಆರ್ಭಟದಿಂದಾಗಿ ರಸ್ತೆಗಳು ಜಲಾವೃತವಾಗಿವೆ, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜನರ, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಮಳೆಗೆ ದೆಹಲಿ ವಿಮಾನ ನಿಲ್ದಾಣದ ಭಾಗಶಃ ನೀರಿನಿಂದ ಮುಳುಗಡೆಯಾಗಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ನೀರು ತುಂಬಿಕೊಂಡು ವಿಮಾನಗಳ ಹಾರಾಟಕ್ಕೆ ಅಡಚಣೆಯುಂಟಾಗಿದೆ.

ಅಲ್ಲಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಭಾರೀ ಮಳೆಯಾಗಿದೆ. ಪ್ರಯಾಣಿಕರಿಗೆ ಅಡಚಣೆಯುಂಟಾಗಿದ್ದು ನಾವು ವಿಷಾದಿಸುತ್ತೇವೆ ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ ಭಾರೀ ಸತತ ಮಳೆ ದೆಹಲಿಯ ಹಲವು ಭಾಗಗಳಲ್ಲಿ ಬೀಳುವ ಸಾಧ್ಯತೆಯಿದೆ ಎಂದು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು