News Karnataka Kannada
Wednesday, May 01 2024
ಮಹಾರಾಷ್ಟ್ರ

ಲೈಂಗಿಕ ಕಿರುಕುಳ ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

Rape Main Newsk 4251573427
Photo Credit :
ಮುಂಬೈ: ಬಿಜೆಪಿ ಕಾರ್ಯಕರ್ತನೋರ್ವ ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ  ಆತನ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮುಂಬೈ ನಲ್ಲಿ ನಡೆದಿದೆ .

ಸೆ.22 ರಂದು ಈ ಘಟನೆ ವರದಿಯಾಗಿದೆ. ದೂರು ನೀಡಿರುವ ಮಹಿಳೆಯ ಪ್ರಕಾರ ಆಕೆ ಕಳೆದ ವರ್ಷ ಪಕ್ಷಕ್ಕೆ ಸೇರ್ಪಡೆಯಾಗುವುದಕ್ಕೆ ಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಬಿಜೆಪಿಯ ಸದಸ್ಯರಾಗುವುದಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದ ಆರೋಪಿ, ಬೊರಿವಲಿಯ ಪಕ್ಷದ ಕಾರ್ಪೊರೇಟರ್ ನ ಕಚೇರಿಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ) ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಯಾರನ್ನೂ ಬಂಧಿಸಲಾಗಿಲ್ಲ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು