News Karnataka Kannada
Monday, April 29 2024
ದೇಶ

ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ

Bengaluru: A cylinder for commercial use will be reduced to a small extent from today
Photo Credit :

ಕೊರೋನಾ ಲಾಕ್ ಡೌನ್ ಬಳಿಕ ಇದೀಗ ಮತ್ತೆ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ.
ಇಂದಿನಿಂದ ಜಾರಿಯಾಗುವಂತೆ ಪ್ರತಿ ಲೀಟರ್ ಸಿಲಿಂಡರ್ ಮೇಲೆ ಹೆಚ್ಚುವರಿ 43.5 ರೂ. ನೀಡಬೇಕಾಗಿದೆ. ಹೀಗಾಗಿ ರೆಸ್ಟೋರೆಂಟ್, ದಾಬಾ, ಹೋಟೆಲ್ ಗಳಲ್ಲಿ ತಿಂಡಿ, ಊಟದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ತೂಗುವ ಪ್ರತಿ ಸಿಲಿಂಡರ್ ಬೆಲೆ 1,736 ರೂ. ಆಗಲಿದೆ. ಆದರೆ, 14.2 ಕೆಜಿ ತೂಗುವ ಸಿಲಿಂಡರ್ ಬೆಲೆ ಬದಲಾವಣೆ ಮಾಡಲಾಗಿಲ್ಲ. ಈ ಬಾರಿ ಗೃಹಬಳಕೆ ಅಡುಗೆ ಅನಿಲದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು