ದೇಶ

ವಿದೇಶಿಗರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯ : ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರಕ್ಕೆ ಬರುವ ಎಲ್ಲ ವಿದೇಶಿಗರು  ಲಸಿಕೆ ಹಾಕಿಸಿಕೊಂಡಿದ್ದರೂ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಪಡಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಯುರೋಪಿಯನ್ ರಾಷ್ಟ್ರಗಳು, ಮಧ್ಯ ಪೂರ್ವ ರಾಷ್ಟ್ರಗಳು ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಮಹಾರಾಷ್ಟ್ರಕ್ಕೆ ಬರುವ ಎಲ್ಲಾ ವಿದೇಶಿ ಪ್ರಯಾಣಿಕರು ಕೇಂದ್ರ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು  ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಆದೇಶ ಹೊರಡಿಸಿದ್ದಾರೆ.
ದೇಶಕ್ಕೆ ಬರುವ ಮುನ್ನ ನೆಗೆಟಿವ್  ಆರ್ ಟಿ- ಪಿಸಿಆರ್ ವರದಿಯನ್ನು ಕೇಂದ್ರ ಸರ್ಕಾರ ಕಡ್ಡಾಯಪಡಿಸಿದೆ. ಆ ನಿಯಮ ಮಹಾರಾಷ್ಟ್ರದಿಂದ ಬರುವ ಎಲ್ಲಾ ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗಲಿದೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.
Raksha Deshpande

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

3 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

28 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

36 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

53 mins ago