News Karnataka Kannada
Tuesday, April 30 2024
ದೇಶ

ಶೀಘ್ರದಲ್ಲೇ ಭಾರತಕ್ಕೆ ಸ್ಫೂಟ್ನಿಕ್ ಲಸಿಕೆ

New Project 2021 09 15t181117.544
Photo Credit :
ನವದೆಹಲಿ: ಕರೋನಾ ಮಹಾಮಾರಿ ವಿರುದ್ಧ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್‌ ಲೈಟ್ ಸಿಂಗಲ್ ಡೋಸ್ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ಸ್ಪುಟ್ನಿಕ್ ಲೈಟ್ ಕೋವಿಡ್ ವಿರುದ್ಧ ಶೇ 78.6ರಿಂದ ಶೇ 83.7ರಷ್ಟು ಪರಿಣಾಮಕಾರಿಯಾಗಿದೆ ಎಂಬ ಅಧ್ಯಯನ ವರದಿ ಇತ್ತೀಚೆಗೆ ಪ್ರಕಟವಾಗಿತ್ತು. ಅದರ ಬೆನ್ನಲ್ಲೇ ಡಿಸಿಜಿಐ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಭಾರತದಲ್ಲಿ ಸ್ಪುಟ್ನಿಕ್ ಲೈಟ್ ಲಸಿಕೆ ಬಳಕೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು