ಸದ್ಯ ಭಾರತದಲ್ಲಿ ಕೋವಿಡ್ ಎಪಿಡೆಮಿಕ್ ಹಂತದಲ್ಲಿದೆ – ಡಬ್ಲು ಹೆಚ್ ಒ

ನವದೆಹಲಿ : ಭಾರತದಲ್ಲಿ ಪ್ಯಾಂಡೆಮಿಕ್ ಹಂತದಲ್ಲಿದ್ದ ಕೋವಿಡ್-19 ಸೋಂಕು ಈಗ ಎಪಿಡೆಮಿಕ್ ಹಂತ ತಲುಪುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

ಎಪಿಡೆಮಿಕ್ ಹಂತದಲ್ಲಿ ಸೋಂಕು ಪ್ರಸರಣ ಮಧ್ಯಮ ಮಟ್ಟದಲ್ಲಿರುತ್ತದೆ ಹಾಗೂ ಜನಸಂಖ್ಯೆ ವೈರಾಣುವಿನೊಂದಿಗೆ ಜೀವಿಸುವುದನ್ನು ಕಲಿಯುವ ಹಂತವಾಗಿದೆ ಎಂದು ಸೌಮ್ಯ ಸ್ವಾಮಿನಾಥನ್ ಅಭಿಪ್ರಾಯಪಟ್ಟಿದ್ದಾರೆ.

ದಿ ವೈರ್ ಮಾಧ್ಯಮದ ಕರಣ್ ಥಾಪರ್ ಅವರೊಂದಿಗೆ ಮಾತನಾಡಿರುವ ಸೌಮ್ಯ ಸ್ವಾಮಿನಾಥನ್, ಕೋವ್ಯಾಕ್ಸಿನ್ ಗೆ ಕ್ಲಿಯರೆನ್ಸ್ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಗುಂಪು ಕೋವ್ಯಾಕ್ಸಿನ್ ಕುರಿತು ತೃಪ್ತಿದಾಯಕ ಅಭಿಪ್ರಾಯಹೊಂದಿ ಸೆಪ್ಟೆಂಬರ್ ಮಧ್ಯಭಾಗದಲ್ಲಿ ಕ್ಲಿಯರೆನ್ಸ್ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ

Raksha Deshpande

Recent Posts

ಲೆಮುರ್‌ ಬೀಚ್‌ನಲ್ಲಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ನೀರುಪಾಲು

ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಲೆಮುರ್‌ ಬೀಚ್‌ನಲ್ಲಿ ನಡೆದಿದೆ.

22 seconds ago

ಜೆಟ್ ಏರ್ವೇಸ್​ನ ನರೇಶ್ ಗೋಯಲ್​ಗೆ ಕೊನೆಗೂ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆ ಆರೋಪವಿರುವ ಪ್ರಕರಣ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಕೊನೆಗೂ ಜಾಮೀನು ಮಂಜೂರುರಾಗಿದೆ.

7 mins ago

ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟ: ಓರ್ವ ಅಪ್ರಾಪ್ತ ಸಾವು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಓರ್ವ ಅಪ್ರಾಪ್ತ ಮೃತಪಟ್ಟಿದ್ದು, ಇಬ್ಬರು ಅಪ್ರಾಪ್ತರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

18 mins ago

ವಾಯುಸೇನೆ ಮೇಲೆ ದಾಳಿ : ಇಬ್ಬರು ಉಗ್ರರ ಸ್ಕೆಚ್ ಬಿಡುಗಡೆ, 20 ಲಕ್ಷ ರೂ. ಬಹುಮಾನ ಘೋಷಣೆ

ಭಾರತೀಯ ವಾಯುಸೇನೆಯ ವಾಹನದ ಮೇಲೆ ಕಳೆದ ವಾರ ಕಾಶ್ಮೀರದ ಪೂಂಚ್ ಸೆಕ್ಟರ್​ನಲ್ಲಿ ದಾಳಿ ಮಾಡಿ ಒಬ್ಬ ಯೋಧರನ್ನು ಬಲಿತೆಗೆದುಕೊಂಡಿದ್ದ ಉಗ್ರಗಾಮಿಗಳನ್ನು…

26 mins ago

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್ ತಡೆಯಾಜ್ಞೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ…

33 mins ago

108 ಸೇವೆಯ ಸಿಬ್ಬಂದಿಗಳ ಬಾಕಿ ಇರುವ 3 ತಿಂಗಳ ವೇತನ ತಕ್ಷಣ ಪಾವತಿ ಮಾಡಿ: ಯಶ್ ಪಾಲ್ ಸುವರ್ಣ

ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್…

44 mins ago