News Karnataka Kannada
Friday, May 03 2024
ದೇಶ

ಸೆ. 5ರೊಳಗೆ ಎಲ್ಲ ಶಿಕ್ಷಕರಿಗೆ ಲಸಿಕೆ: ರಾಜ್ಯಗಳಿಗೆ ಸೂಚನೆ

Mansukh Mandaviya 17082021
Photo Credit :

ನವದೆಹಲಿ: ಶಿಕ್ಷಕರ ದಿನಾಚರಣೆಗೂ ಮುನ್ನ ಎಲ್ಲ ಶಿಕ್ಷಕರಿಗೆ ಲಸಿಕೆ ನೀಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್‌ ಮಾಂಡವೀಯ ತಿಳಿಸಿದ್ದಾರೆ.

ಶಿಕ್ಷಕರಿಗೆ ಆದ್ಯತೆಯ ಮೇಲೆ ಕೋವಿಡ್‌ ಲಸಿಕೆ ನೀಡಬೇಕು. ಈ ಉದ್ದೇಶಕ್ಕಾಗಿ ಈ ತಿಂಗಳು ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿಗೂ ಅಧಿಕ ಡೋಸ್‌ ಲಸಿಕೆ ಪೂರೈಸಲಾಗುವುದು’ ಎಂದು ಅವರು ಮಾಡಿದ್ದಾರೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇತ್ತೀಚೆಗೆ ಇಳಿಕೆ ಕಂಡು ಬರುತ್ತಿರುವ ಕಾರಣ, ಶಾಲೆಗಳನ್ನು ಆರಂಭಿಸಲು ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳು ಕ್ರಮ ಕೈಗೊಂಡಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು