News Karnataka Kannada
Saturday, May 04 2024
ದೇಶ

ಸ್ವಾತಂತ್ರ  ದಿನಾಚರಣೆ ಕಾರ್ಯಕ್ರಮದಲ್ಲಿ ಒಲಂಪಿಕ್ಸ್ ಕ್ರೀಡಾಪಡುಗಳು ಭಾಗಿ

Primeminister Modi 29072021
Photo Credit :

ನವದೆಹಲಿ :  75ನೇಯ ಸ್ವಾತಂತ್ರ ದಿನಾಚರಣೆಗೆ, ಪ್ರಧಾನಿ ಮೋದಿ, ಒಲಂಪಿಕ್ಸ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಆಹ್ವಾನ ನೀಡಿದ್ದಾರೆ.

ಈ ಸಂದರ್ಭದಲ್ಲಿ ನರೇದ್ರ ಮೋದಿ ಕ್ರೀಡಾ ಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ, ಅವರೊಂದಿಗೆ ಸಂವಾದ ನಡೆಸಲಿದ್ದಾರೆ.

ಟೋಕಿಯೊ ಒಲಂಪಿಕ್ಸ್ನಲ್ಲಿ ಈ ಬಾರಿ 120 ಅಥ್ಲೆಟ್‌ಗಳೂ ಸೇರಿದಂತೆ,ಒಟ್ಟು 220 ಮಂದಿ ಭಾಗವಹಿಸಿದ್ದಾರೆ. ಭಾರತ ಈವರೆಗೆ ಒಟ್ಟು ಮೂರು ಕಂಚಿನ ಪದಕಗಳನ್ನು ಗೆದ್ದಿದೆ. ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ.ಸಿಂಧು, ಬಾಕ್ಸಿಂಗ್‌ನಲ್ಲಿ ಲಲ್ವಿನಾ ಹಾಗೂ ವೈಟ್‌ಲಿಪ್ಟಿಂಗ್‌ನಲ್ಲಿ ಮೀರಾಬಾಯಿ ಜಾನು ಪದಕಗಳ ವಿಜೇತರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು