ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹೇಮಾ ಮಾಲಿನಿ ಮತ್ತು ಪ್ರಸೂನ್ ಜೋಶಿ ಅವರಿಗೆ ಈ ವರ್ಷದ ಭಾರತೀಯ ವ್ಯಕ್ತಿ ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಗುರುವಾರ ಘೋಷಿಸಿದರು.
ಈ ತಿಂಗಳ ಕೊನೆಯಲ್ಲಿ ಗೋವಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು.