ನಿನ್ನೆ ಪ್ರಧಾನಿ ಮೋದಿ ಭಾರತದ ವಿವಿಧ ನಗರಗಳಲ್ಲಿ 100 ಕಿಸಾನ್ ಡ್ರೋನ್ ಗಳಿಗೆ ಚಾಲನೆ ನೀಡಿದ್ದಾರೆ. ಕೃಷಿ ಭೂಮಿಗಳಿಗೆ ಕೀಟನಾಶಕಗಳನ್ನು ಸಿಂಪಡಿಸಲು ಇರುವ ಈ ಡ್ರೋನ್ ಗಳು ರೈತರ ಕೆಲವನ್ನು ಸುಲಭಗೊಳಿಸಲಿದೆ.
ಏನಿದು ಕಿಸಾನ್ ಡ್ರೋನ್?
ಈ ಕಿಸಾನ್ ಡ್ರೋನ್ಗಳಿಂದಾಗಿ ಕೃಷಿ ವಲಯದ ಅಭಿವೃದ್ಧಿಯಲ್ಲಿ ಮೈಲಿಗಲ್ಲು ಸೃಷ್ಟಿಯಾಗಿದ್ದು, ಅಪಾರ ಸಂಖ್ಯೆಯಲ್ಲಿ ಉದ್ಯೋಗಾವಕಾಶ ಕಲ್ಪಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…
ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…