ಜಮ್ಮು-ಕಾಶ್ಮೀರ

12 ವರ್ಷಗಳಿಂದ ತಲೆಮಾರೆಸಿಕೊಂಡ ಉಗ್ರನ ಬಂಧನ

ಜಮ್ಮು:  12 ವರ್ಷಗಳ ಸುದೀರ್ಘ ಶೋಧದ ನಂತರ ಮಾಜಿ ಉಗ್ರನನ್ನು ಬುಧವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಪೊಲೀಸರು ಬಂಧಿಸಿದ್ದಾರೆ .

ಬಂಧಿತ ಮಾಜಿ ಉಗ್ರ ಬುಧಾರ್-ಬೊಜ್ವಾ ನಿವಾಸಿ ನಜೀರ್ ಅಹ್ಮದ್ ವಿರುದ್ಧ 2009 ರಲ್ಲಿ ಕಿಶ್ತವಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮಾಜಿ ಉಗ್ರನ ಬಂಧನಕ್ಕೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಆ ತಂಡ ಶಂಕಿತ ಸ್ಥಳಗಳ ಮೇಲೆ ದಾಳಿ ಮಾಡಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಹ್ಮದ್ ನನ್ನು ಬಂಧಿಸಿದೆ” ಎಂದು ಅವರು ಹೇಳಿದ್ದಾರೆ.

ಕಿಶ್ತವಾರ್ ಸೆಷನ್ಸ್ ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಉಗ್ರನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago