News Karnataka Kannada
Saturday, May 04 2024
ದೇಶ

12 ಹೈಕೋರ್ಟ್‌: 68 ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು

High Main Newsk 8946717138
Photo Credit :

ನವದೆಹಲಿ: ಕರ್ನಾಟಕ ಸಹಿತ 12 ಹೈಕೋರ್ಟ್‌ಗಳಲ್ಲಿನ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಕೊಲಿಜಿಯಂ 68 ಜನರ ಹೆಸರನ್ನು ಶಿಫಾರಸು ಮಾಡಿದೆ.

ಈ ಶಿಫಾರಸಿಗೆ ಕೇಂದ್ರ ಸರ್ಕಾರ ಅನುಮೋದನ ನೀಡಿದರೆ, ಕರ್ನಾಟಕ, ಅಲಹಾಬಾದ್‌, ರಾಜಸ್ಥಾನ, ಕಲ್ಕತ್ತ, ಜಾರ್ಖಂಡ್‌, ಜಮ್ಮು ಮತ್ತು ಕಾಶ್ಮೀರ, ಮದ್ರಾಸ್‌, ಮಧ್ಯ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಕೇರಳ, ಛತ್ತೀಸಗಡ ,ಅಸ್ಸಾಂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳು ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು