News Karnataka Kannada
Sunday, May 05 2024
ದೇಶ

15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ: ಜನವರಿ 1 ರಿಂದ ನೋಂದಣಿ ಆರಂಭ

Vaccine
Photo Credit :

ಕೊರೋನಾ ವಿರುದ್ಧ ಈಗಾಗಲೇ ಲಸಿಕೆ ನೀಡಲಾಗುತ್ತಿದ್ದರೂ , ಜನವರಿ 3 ರಿಂದ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೀಗಾಗಿ ಜನವರಿ 1ರಿಂದಲೇ ಕೋವಿನ್‌ ಆ್ಯಪ್‌ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೋವಿನ್‌ ಪ್ಲಾಟ್‌ಫಾರ್ಮ್ ಮುಖ್ಯಸ್ಥ ಡಾ. ಆರ್.ಎಸ್. ಶರ್ಮಾ ತಿಳಿಸಿದ್ದಾರೆ.

ಮಕ್ಕಳು ಕೋವಿಡ್-19 ವ್ಯಾಕ್ಸಿನೇಷನ್‌ಗಾಗಿ ಕೋವಿನ್‌ ಪೋರ್ಟಲ್‌ನಲ್ಲಿ ವಿದ್ಯಾರ್ಥಿ ಐಡಿ ಕಾರ್ಡ್‌ ಸಲ್ಲಿಸುವ ಅಗತ್ಯವಿದೆ. ಹೆಚ್ಚುವರಿ (10ನೇ ತರಗತಿ) ಗುರುತಿನ ಚೀಟಿಯನ್ನು ಸೇರಿಸಿದ್ದೇವೆ.ಆಧಾರ್ ಅಥವಾ ಇತರ ಗುರುತಿನ ಚೀಟಿ ಹೊಂದಿಲ್ಲದವರು ಇದರ ಸದುಪಯೋಗಪಡಿಸಬಹುದು ಎಂದು ಹೇಳಿದ್ದಾರೆ.

ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ಕೋವ್ಯಾಕ್ಸಿನ್‌ ಮಕ್ಕಳಲ್ಲಿ ತುರ್ತು ಬಳಕೆಗಾಗಿ ಈಗಾಗಲೇ ಅನುಮೋದನೆಯನ್ನು ಪಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು