Categories: ದೇಶ

ಶ್ರೀಲಂಕಾದಿಂದ 15 ಭಾರತೀಯ ಮೀನುಗಾರರ ಬಂಧನ

ಕೊಲಂಬೊ: ಸಮುದ್ರ ಗಡಿ ದಾಟಿ ಅಕ್ರಮವಾಗಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ರಾತ್ರಿ ಬಂಧಿಸಿದೆ. ‍’ಶ್ರೀಲಂಕಾದ ಡೆಲ್ಫ್ಟ್‌ ದ್ವೀಪದಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಶನಿವಾರ ರಾತ್ರಿ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ 15 ಭಾರತೀಯ ಮೂಲದ ಮೀನುಗಾರರು ಬಂಧನಕ್ಕೊಳಗಾರಿದ್ದಾರೆ’ ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

‘ಬಂಧಿತ 15 ಮೀನುಗಾರರನ್ನು ಕಂಕಸಂತುರೈ ಬಂದರಿಗೆ ಕಳುಹಿಸಿಲಾಗಿದೆ. ಮೀನುಗಾರರ 2 ಟ್ರಾಲರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮಗಳಿಗಾಗಿ ಈ ಪ್ರಕರಣವನ್ನು ಮೈಲಾಡಿ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago