News Karnataka Kannada
Saturday, May 18 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,946 ಜನರಲ್ಲಿ ಕೊರೊನಾ ಸೋಂಕು ಪತ್ತೆ

1,946 people tested positive for coronavirus in the last 24 hours in the country.
Photo Credit : Pexels

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿಕೆ ಆಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,946 ಜನರಲ್ಲಿ ಹೊಸದಾಗಿ ಸೋಂಕು ವರದಿಯಾಗಿದೆ. ದೇಶದಲ್ಲಿ ಈವರೆಗೆ 5,28,923 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 25,968 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,79,485 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಈವರೆಗೆ ದೇಶದಲ್ಲಿ  2,19,41,43,525 ಡೋಸ್ ಲಸಿಕೆ ಹಾಕಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು