ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಏರಿಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಯಲ್ಲಿ 20,038 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 20,038 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 47 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525604 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 20,038 ಹೊಸ ಪ್ರಕರಣಗಳು, 16,994 ಚೇತರಿಕೆಗಳು ಮತ್ತು 47 ಸಾವುಗಳು ವರದಿಯಾಗಿವೆ.