News Karnataka Kannada
Friday, May 10 2024
ದೇಶ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 21,880 ಕೊರೊನಾ ಕೇಸ್ ಪತ್ತೆ

ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುವ ಸುಳಿವು ನೀಡಿದೆ. ಕೆಲ ದಿನಗಳಿಂದ ದಿನಕ್ಕೆ ಪಾಸಿಟಿವ್ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು 158 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದರೆ, ಬೆಂಗಳೂರಿನಲ್ಲಿ ಇಂದು ಒಂದೇ ದಿನಕ್ಕೆ 85 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
Photo Credit : Pixabay

ನವದೆಹಲಿ: ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 21,880 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 21,880 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 60 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525930 ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು