47,092 ಹೊಸ ಕೊವಿಡ್ ಪ್ರಕರಣಗಳು ವರದಿ

ದೆಹಲಿ: ಕಳೆದ 24 ಗಂಟೆಗಳಲ್ಲಿ 47,092 ಹೊಸ ಕೊವಿಡ್ ಪ್ರಕರಣಗಳು ವರದಿಯಾಗಿರುವುದರಿಂದ ಭಾರತದ ಕೊವಿಡ್ -19 ಪ್ರಕರಣಗಳ ಸಂಖ್ಯೆ ಸತತ ಎರಡನೇ ದಿನ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಈ ಸಂಖ್ಯೆ ಬುಧವಾರಕ್ಕಿಂತ ಶೇಕಡಾ 12 ರಷ್ಟು ಹೆಚ್ಚಾಗಿದ್ದು, 41,965 ಪ್ರಕರಣಗಳನ್ನು ದಾಖಲಿಸಿದೆ. ಅದೇ ಅವಧಿಯಲ್ಲಿ 509 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆಯು ಏರಿಕೆಯನ್ನು ಕಂಡಿದ್ದು 439,529 ಕ್ಕೆ ತಲುಪಿದೆ.

47,092 ಪ್ರಕರಣಗಳಲ್ಲಿ ಕೇರಳವು ಅರ್ಧಕ್ಕಿಂತ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದೆ. ಕೇರಳದಲ್ಲಿ ಒಂದೇ ದಿನದಲ್ಲಿ 32,803 ಹೊಸ ಪ್ರಕರಣಗಳನ್ನು ದಾಖಲಿಸಲಾಗಿದೆ. ಮೂರನೇ ತರಂಗದ ಭೀತಿಯ ನಡುವೆ ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಕೊವಿಡ್ -19 ಉಲ್ಬಣವಾಗಿದೆ

Sneha Gowda

Recent Posts

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 min ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

4 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

15 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

22 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

39 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago