News Karnataka Kannada
Thursday, May 09 2024
ದೇಶ

ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ 6 ಮಂದಿ ದುರ್ಮರಣ

Car catches fire during match promotional event
Photo Credit : News Kannada

ಸೇಲಂ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾನ್‌ ಹಿಂದಿನಿಂದ ಡಿಕ್ಕಿಯಾಗಿ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೇಲಂನಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ಸೆಲ್ವರಾಜ್‌, ಮಂಜುಳಾ, ಅರುಮುಗಂ, ಪಳನಿಸ್ವಾಮಿ, ಪಪ್ಪತಿ ಮತ್ತು ಒಂದು ವರ್ಷದ ಮಗು ಎಂದು ಗುರುತಿಸಲಾಗಿದೆ.

ಈಂಗೂರ್‌ನಿಂದ ಎಂಟು ಸದಸ್ಯರು ವ್ಯಾನ್‌ನಲ್ಲಿ ಪೆರುಂತರೈ ಕಡೆಗೆ ಪ್ರಯಾಣಿಸುತ್ತಿದ್ದರು, ಈ ವೇಳೆ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾನ್‌ ಹಿಂದಿನಿಂದ ಡಿಕ್ಕಿಯಾಗಿದೆ.

ಅಪಘಾತ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವ್ಯಾನ್‌ ಚಾಲಕನ ಅತಿ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು