News Karnataka Kannada
Thursday, April 18 2024
Cricket
ಅಂಡಮಾನ್-ನಿಕೋಬಾರ್

ಅಂಡಮಾನ್ & ನಿಕೋಬಾರ್‌ನ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ4.4 ತೀವ್ರತೆಯ ಭೂಕಂಪ

Earthquake
Photo Credit : IANS

ಅಂಡಮಾನ್ ಮತ್ತು ನಿಕೋಬಾರ್: ಇಂದು ಮುಂಜಾನೆ 1:11 ರ ಸುಮಾರಿಗೆ ಕ್ಯಾಂಪ್ಬೆಲ್ ಬೇ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.4 ರಷ್ಟು ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

‘ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಕ್ಯಾಂಪ್‌ಬೆಲ್ ಕೊಲ್ಲಿಯ 85 ಕಿಮೀ ದೂರದಲ್ಲಿ ಇಂದು ಮುಂಜಾನೆ 1:11 ರ ಸುಮಾರಿಗೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ’ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಇನ್ನೂ ಇದರಿಂದಾದ ಉಂಟಾದ ಹಾನಿಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು