ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಮತ್ತೆ ಭೂಕಂಪ

ಅಂಡಮಾನ್: ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ. ಇದಕ್ಕೂ ಮುನ್ನ ಜುಲೈ 28 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಕಂಪನ ಸಂಭವಿಸಿತ್ತು.

ಇಂದು(ಆ.11)  ಮುಂಜಾನೆ ಭೂಕಂಪನದಿಂದಾಗಿ ಭಾರತದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭೂಮಿ ಮತ್ತೊಮ್ಮೆ ನಡುಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ 112 ಕಿಮೀ ದೂರದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು 10 ಕಿ.ಮೀ.ನಷ್ಟಿದೆ.

ಆಗಸ್ಟ್ 2 ರಂದು ರಿಕ್ಟರ್ ಮಾಪಕದಲ್ಲಿ 5.0 ರ ತೀವ್ರತೆಯ ಮತ್ತೊಂದು ಭೂಕಂಪವು ನಿಕೋಬಾರ್ ದ್ವೀಪಗಳಲ್ಲಿ ಸಂಭವಿಸಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ.

 

Ashitha S

Recent Posts

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

15 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

41 mins ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

1 hour ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

1 hour ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

1 hour ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

1 hour ago