News Karnataka Kannada
Wednesday, April 24 2024
Cricket
ಆಂಧ್ರಪ್ರದೇಶ

ತಿರುಪತಿ ಆಸ್ಪತ್ರೆಯಲ್ಲಿ ಮಕ್ಕಳ ಮರಣ, ವಾರದಲ್ಲಿ 9 ಶಿಶುಗಳ ಸಾವು

24 people, including 12 infants, die in 24 hours at govt hospital
Photo Credit :

ತಿರುಪತಿ ಹೆರಿಗೆ ಆಸ್ಪತ್ರೆಯಲ್ಲಿ ಶಿಶು ಮರಣ ಪ್ರಮಾಣ ಹೆಚ್ಚುತ್ತಿದೆ.ಒಂಭತ್ತು ತಿಂಗಳಿಂದ ಕಟ್ಟಿಕೊಂಡಿರುವ ಕನಸು ಒಮ್ಮೆಲೆ ಭಗ್ನವಾದಂತಿದೆ ಹತ್ತವರಿಗೆ. ಮಕ್ಕಳ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಈ ಆಸ್ಪತ್ರೆಗೆ ಗರ್ಭಿಣಿಯರು, ಪುಟ್ಟ ಮಕ್ಕಳನ್ನು ಕರೆತರಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಕೇವಲ ಒಂದು ವಾರದಲ್ಲಿ ಒಂಬತ್ತು ಶಿಶುಗಳು ಸಾವನ್ನಪ್ಪಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದಲ್ಲ ಎರಡಲ್ಲ.. ತಿರುಪತಿ ಹೆರಿಗೆ ಆಸ್ಪತ್ರೆಯೊಂದರಲ್ಲೇ 14 ಶಿಶುಗಳು ಸಾವನ್ನಪ್ಪಿವೆ. ಒಂದು ವಾರದಿಂದ 9 ಮಕ್ಕಳು ಸಾವನ್ನಪ್ಪಿರುವ ಸುದ್ದಿ ಕೇಳಿ ಕುಟುಂಬ ಕಲ್ಯಾಣ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಶಿಶು ಮರಣಗಳ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಮತ್ತೊಂದೆಡೆ ರುಯಾ ಮಕ್ಕಳ ಆಸ್ಪತ್ರೆಯಲ್ಲಿಯೂ ಶಿಶು ಮರಣ ಪ್ರಮಾಣ ಮುಂದುವರೆದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡೂ ಆಸ್ಪತ್ರೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಶಿಶು ಮರಣಗಳು ನಿರಂತರವಾಗಿ ನಡೆಯುತ್ತಿವೆ ಎಂದು ಆರಪಗಳು ಕೇಳಿಬರುತ್ತಿವೆ. ಘಟನೆ ಬಗ್ಗೆ ಕುಟುಂಬ ಕಲ್ಯಾಣ ಆಯುಕ್ತ ಅನಿಲ್ ವಿಚಾರಣೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು