News Karnataka Kannada
Wednesday, May 08 2024
ಆಂಧ್ರಪ್ರದೇಶ

ಆಂಧ್ರಪ್ರದೇಶ: ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

Suicide
Photo Credit :

ಆಂಧ್ರಪ್ರದೇಶ: ವಿಜಯನಗರಂನ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್​ ನಾಲೇಡ್ಜ್​ ಟೆಕ್ನಾಲಜೀಸ್​ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 16ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆಕೆ ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲೇ ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆಕೆಯ ಸಹಪಾಠಿಗಳು ಬುಧವಾರ ಬಂದು ಬಾಗಿಲು ಬಡಿದರೂ ಯುವತಿ ಬಾಗಿಲು ತೆರೆಯಲಿಲ್ಲ. ಅನುಮಾನ ಬಂದು ಕಾಲೇಜಿನ ಸಿಬ್ಬಂದಿಗೆ ತಿಳಿಸಲಾಯಿತು. ಅವರೆಲ್ಲ ಬಂದು ಬಾಗಿಲು ಒಡೆದು ನೋಡಿದರೆ, ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಳು.

ಆಂಧ್ರಪ್ರದೇಶದ ವಿಜಯನಗರಂನ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್​ ನಾಲೇಡ್ಜ್​ ಟೆಕ್ನಾಲಜೀಸ್​ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 16ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು