ಆಂಧ್ರ ಪ್ರದೇಶ: “ಡಿಸೆಂಬರ್ನಿಂದ ಉತ್ತರ ಭಾರತದ ರಾಜ್ಯಗಳಿಂದ ಟೊಮ್ಯಾಟೋ ಆಗಮನ ಆರಂಭವಾಗಲಿದ್ದು, ಲಭ್ಯತೆ ಹೆಚ್ಚಿಸಿ ಬೆಲೆಗಳಲ್ಲಿ ಇಳಿಕೆಯಾಗಲಿದೆ. ಕಳೆದ ವರ್ಷದ ಡಿಸೆಂಬರ್ನಷ್ಟೇ ಪ್ರಮಾಣದ ಟೊಮ್ಯಾಟೋ ಮುಂದಿನ ತಿಂಗಳೂ ಬರುವ ನಿರೀಕ್ಷೆ ಇದೆ,” ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಭಾರತದ ರಾಜ್ಯಗಳಿಂದ ಹೊಸ ಇಳುವರಿ ಲಭ್ಯವಿರುವ ಹಿನ್ನೆಲೆಯಲ್ಲಿ ಟೊಮ್ಯಾಟೋದ ಬೆಲೆಗಳು ಇಳಿಕೆಯಾಗಲಿವೆ ಎಂದು ಕೇಂದ್ರ ಆಶಿಸುತ್ತಿದೆ.
ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದಾಗಿ ಉಂಟಾದ ಬೆಳೆ ಹಾನಿಯಿಂದ ಸೆಪ್ಟೆಂಬರ್ ಅಂತ್ಯದಿಂದ ಟೊಮ್ಯಾಟೋ ಬೆಲೆಗಳಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ವಿವರಿಸಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…