News Karnataka Kannada
Tuesday, May 07 2024
ಆಂಧ್ರಪ್ರದೇಶ

ನಿದ್ದೆಗೆ ಜಾರಿದ ಟ್ರಕ್‌ ಚಾಲಕ- ನಾಲ್ವರ ದುರ್ಮರಣ

Accident.
Photo Credit :

ಆಂಧ್ರಪ್ರದೇಶ: ಇಂದು ಮುಂಜಾನೆ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿ ಗುಡೆಂನಲ್ಲಿ ಟ್ರಕ್‌ ಚಾಲಕ ನಿದ್ದೆಗೆ ಜಾರಿದ್ದ ಹಿನ್ನೆಲೆಯಲ್ಲಿ ಮೀನು ತುಂಬಿದ ಟ್ರಕ್‌ ಪಲ್ಟಿ ಹೊಡೆದು ನಾಲ್ವರು ಮೃತಪಟ್ಟಿರುವ ಘಟನೆ ನಡದಿದೆ.

ಒಂದೆಡೆ ಹೆಣಗಳು ರಸ್ತೆಯಲ್ಲಿ ಬಿದ್ದಿದ್ದರೆ, ಇನ್ನೊಂದೆಡೆ ಮೀನುಗಳೆಲ್ಲಾ ರಸ್ತೆಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಅದನ್ನು ಹೆಕ್ಕಿಕೊಳ್ಳಲು ಜನರು ತಂಡೋಪತಂಡವಾಗಿ ಸ್ಥಳಕ್ಕೆ ಆಗಮನಿಸಿದ್ದು, ಪೊಲೀಸರು ಜನರನ್ನು ಚದುರಿಸುತ್ತಿದ್ದಾರೆ.

 ಘಟನೆಯಲ್ಲಿ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದ ಸಮಯದಲ್ಲಿ ಚಾಲಕ ನಿದ್ದೆ ಮಾಡಿದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು