News Karnataka Kannada
Wednesday, May 01 2024
ಆಂಧ್ರಪ್ರದೇಶ

ಪತ್ನಿ ಕೊಲೆ ಮಾಡಿ ಕಾಣೆಯಾಗಿದ್ದಾಳೆಂದು ಠಾಣೆಗೆ ದೂರು ನೀಡಿ ಸಿಕ್ಕಿಬಿದ್ದ ಪತಿ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit :

ಆಂಧ್ರಪ್ರದೇಶ : 8 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಮಾಡಿಕೊಂಡಿದ್ದ ವ್ಯಕ್ತಿ ಇದೀಗ ಆಕೆಯ ಕೊಲೆ ಮಾಡಿದ್ದು, ಕಾಣೆಯಾಗಿದ್ದಾಳೆಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾನೆ. ಆಂಧ್ರಪ್ರದೇಶದ ವಿಜಯನಗರಂನಲ್ಲಿ ಈ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೊತ್ತವಲಸ್​ ಮಂಡಲದ ಜೋಡಿಮೇರಕದಲ್ಲಿ ಈ ಘಟನೆ ನಡೆದಿದ್ದು, ಹೆಂಡತಿ ಕೊಲೆ ಮಾಡಿ, ಬೆಂಕಿ ಹಚ್ಚಿದ್ದಾನೆ.

ಇದರ ಬೆನ್ನಲ್ಲೇ ಪ್ರಕರಣ ಮುಚ್ಚಿ ಹಾಕುವ ಉದ್ದೇಶದಿಂದ ಪತ್ನಿ ಕಾಣೆಯಾಗಿದ್ದಾಳೆಂದು ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲು ಮಾಡಿ ದ್ದಾನೆ. ದೂರು ದಾಖಲು ಮಾಡಿಕೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಅಸಲಿ ಸತ್ಯಾಂಶ ಬೆಳಕಿಗೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು