News Karnataka Kannada
Monday, April 29 2024
ಆಂಧ್ರಪ್ರದೇಶ

ಬಾವಿಗೆ ಬಿದ್ದಿದ್ದ ಚಿರತೆಯ ರಕ್ಷಣೆ

Leopard
Photo Credit :

ಅಮರಾವತಿ : ನಾಯಿಯನ್ನು ಬೇಟೆಯಾಡಲು ಹೋಗಿ ಚಿರತೆಯೊಂದು ಬಾವಿಗೆ ಬಿದ್ದಿರುವ ಘಟನೆ ಅಮರಾವತಿ ಜಿಲ್ಲೆಯ ಕೊಂಡೇಶ್ವರ ಗ್ರಾಮದ ಬಳಿ ನಡೆದಿದೆ.
ನಾಯಿ ಬೇಟೆಯಾಡಲು ಹೋಗಿ ಬಾವಿಗೆ ಬಿದ್ದ ಚಿರತೆಇಂದು ಬೆಳಗಿನ ಜಾವ ನಾಯಿಯನ್ನು ಬೇಟೆಯಾಡುತ್ತ ಓಡಿ ಬಂದ ಚಿರತೆ, ಇಲ್ಲಿನ ಮನೋಹರ್ ಟೇಡೆ ಎಂಬುವರ ಜಮೀನಿನಲ್ಲಿದ್ದ ಬಾವಿಗೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆ ಕೈಗೊಂಡಿದ್ದರು.ಬಾವಿಯಿಂದ ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಚಿರತೆಯನ್ನು ರಕ್ಷಿಸಿದ್ದಾರೆ. ಅದರ ಆರೋಗ್ಯ ತಪಾಸಣೆ ನಡೆಸಿ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗುವುದು ಎಂದು ವಡಾಲಿ ಅರಣ್ಯ ವ್ಯಾಪ್ತಿಯ ಅಧಿಕಾರಿ ಕೈಲಾಸ್ ಭುಂಬಾರ್ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು