13 ನೂತನ ಜಿಲ್ಲೆಗಳ ರಚನೆಗೆ ಆಂಧ್ರಪ್ರದೇಶ ಸಚಿವ ಸಂಪುಟ ಅನುಮತಿ

ಆಂಧ್ರಪ್ರದೇಶ ಸರ್ಕಾರ ರಾಜ್ಯದ ಜಿಲ್ಲೆಗಳ ಸಂಖ್ಯೆಯನ್ನು ಪರಿಷ್ಕರಿಸಿದೆ. ಈಗಿರುವ 13 ಜಿಲ್ಲೆಗಳನ್ನು 26 ಕ್ಕೆ ಹೆಚ್ಚಿಸಿದೆ.
ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, 13  ಹೊಸ ಜಿಲ್ಲೆಗಳ ರಚನೆಗೆ ಒಪ್ಪಿಗೆ ಸಿಕ್ಕಿದೆ.

ವಿಶಾಖಪಟ್ಟಣದ ಅರಕು ಲೋಕಸಭಾ ಕ್ಷೇತ್ರ ಸೇರಿದಂತೆ 24 ಲೋಕಸಭಾ ಕ್ಷೇತ್ರಗಳನ್ನು ಜಿಲ್ಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ.
ಎರಡು ಜಿಲ್ಲೆಯಾಗಿ ವಿಂಗಡೆಯಾಗುತ್ತಿದ್ದು, ಹೊಸ ಜಿಲ್ಲೆಯಲ್ಲಿ ಮಾನ್ಯಂ, ಅಲ್ಲೂರಿ ಸೀತಾರಾಮರಾಜು, ಅನಕಾಪಲ್ಲಿ, ಕಾಕಿನಾಡ, ಕೋನಸೀಮಾ, ಏಲೂರು, ಎನ್‌ಟಿಆರ್, ಬಾಪಾಟಿಯಾ, ಪಲ್ನಾಡು, ನಂದ್ಯಾಲ್, ಶ್ರೀ ಸತ್ಯಸಾಯಿ ಜಿಲ್ಲೆ, ಅನ್ನಮಯ್ಯ, ಹಾಗೂ ಶ್ರೀ ಬಾಲಾಜಿ ಜಿಲ್ಲೆಗಳು ಸೇರಿವೆ.

Sneha Gowda

Recent Posts

ಅಯೋದ್ಯೆಗೆ ಮೋದಿ ಬೇಟಿ : ರಾಮಲಲ್ಲಾನಿಗೆ ಸಾಷ್ಟಾಂಗ ನಮಸ್ಕಾರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ…

11 mins ago

ಇಂದು ಈ ರಾಶಿಯವರಿಗೆ ನಿರೀಕ್ಷೆ ತಕ್ಕ ಫಲ ದೊರಕಲಿದೆ

ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ.…

23 mins ago

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

8 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

8 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

9 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

9 hours ago