News Karnataka Kannada
Friday, May 03 2024
ಆಂಧ್ರಪ್ರದೇಶ

ರಥೋತ್ಸವ ವೇಳೆ ವಿದ್ಯುತ್​ ಸ್ಪರ್ಶವಾಗಿ 13 ಮಕ್ಕಳು ಅಸ್ವಸ್ಥ

ಮೆರವಣಿಗೆ ಭಾಗವಾದ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿ ಕನಿಷ್ಠ 13 ಮಕ್ಕಳು ಗಾಯಗೊಂಡಿದ್ದಾರೆ.ಯುಗಾದಿ ರಥೋತ್ಸವದ ವೇಳೆ 13 ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಆಂಧ್ರಪ್ರದೇಶ: ಮೆರವಣಿಗೆ ಭಾಗವಾದ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿ ಕನಿಷ್ಠ 13 ಮಕ್ಕಳು ಗಾಯಗೊಂಡಿದ್ದಾರೆ.ಯುಗಾದಿ ರಥೋತ್ಸವದ ವೇಳೆ 13 ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ನಡೆದಿದೆ.

ತಕ್ಷಣ ಮಕ್ಕಳನ್ನು ಕರ್ನೂಲ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಕ್ಕಳ ಜೀವಕ್ಕೆ ತಕ್ಷಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಯುಗಾದಿ ಉತ್ಸವದ ಆಚರಣೆಯ ಮುಕ್ತಾಯದ ನಂತರ 13 ಮಕ್ಕಳು ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದಾರೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಗಾಯಗೊಂಡ ಮಕ್ಕಳನ್ನು ಭೇಟಿ ಮಾಡಲು ವೈಎಸ್‌ಆರ್‌ಸಿಪಿ ಮುಖಂಡ ಮತ್ತು ಪಾಣ್ಯಂ ಶಾಸಕ ಕಾಟಸಾನಿ ರಾಮಭೂಪಾಲ್ ರೆಡ್ಡಿ ಮತ್ತು ನಂದ್ಯಾಳ ಟಿಡಿಪಿ ಅಭ್ಯರ್ಥಿ ಬೈರೆಡ್ಡಿ ಶಬರಿ ಆಸ್ಪತ್ರೆಗೆ ಭೇಟಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು