ಆಂಧ್ರಪ್ರದೇಶ: ಮೆರವಣಿಗೆ ಭಾಗವಾದ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿ ಕನಿಷ್ಠ 13 ಮಕ್ಕಳು ಗಾಯಗೊಂಡಿದ್ದಾರೆ.ಯುಗಾದಿ ರಥೋತ್ಸವದ ವೇಳೆ 13 ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ನಡೆದಿದೆ.
ತಕ್ಷಣ ಮಕ್ಕಳನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಕ್ಕಳ ಜೀವಕ್ಕೆ ತಕ್ಷಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಯುಗಾದಿ ಉತ್ಸವದ ಆಚರಣೆಯ ಮುಕ್ತಾಯದ ನಂತರ 13 ಮಕ್ಕಳು ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದಾರೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಗಾಯಗೊಂಡ ಮಕ್ಕಳನ್ನು ಭೇಟಿ ಮಾಡಲು ವೈಎಸ್ಆರ್ಸಿಪಿ ಮುಖಂಡ ಮತ್ತು ಪಾಣ್ಯಂ ಶಾಸಕ ಕಾಟಸಾನಿ ರಾಮಭೂಪಾಲ್ ರೆಡ್ಡಿ ಮತ್ತು ನಂದ್ಯಾಳ ಟಿಡಿಪಿ ಅಭ್ಯರ್ಥಿ ಬೈರೆಡ್ಡಿ ಶಬರಿ ಆಸ್ಪತ್ರೆಗೆ ಭೇಟಿ ನೀಡಿದರು.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…