ಅಮರಾವತಿ: ಆಂಧ್ರದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ವಿಶ್ವಾಸವಿಲ್ಲ – ಚಂದ್ರಬಾಬು ನಾಯ್ಡು

ಅಮರಾವತಿ: ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ವಿಶ್ವಾಸವಿಲ್ಲ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ರಾಷ್ಟ್ರೀಯ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಶನಿವಾರ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಡಳಿತದಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಹರಿವಿನಲ್ಲಿ ರಾಜ್ಯಗಳ ಪೈಕಿ ಆಂಧ್ರಪ್ರದೇಶ 14 ನೇ ಸ್ಥಾನಕ್ಕೆ ಕುಸಿದಿದೆ ಎಂದು ಹೇಳಿದ್ದಾರೆ. ಎಫ್‌ಡಿಐಗಳನ್ನು ಆಕರ್ಷಿಸುವ ಟಾಪ್ 5 ಭಾರತೀಯ ರಾಜ್ಯಗಳಲ್ಲಿ ಒಂದಾಗಿದ್ದ ಆಂಧ್ರಪ್ರದೇಶವು ಈಗ ಪಟ್ಟಿಯ ಕೆಳಭಾಗಕ್ಕೆ ಇಳಿದಿದೆ ಮತ್ತು 14 ನೇ ಸ್ಥಾನದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಸ್ವಂತ ಸಂಪತ್ತಿನ ಬಗ್ಗೆ ಮಾತ್ರ ಕಾಳಜಿಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿ ಕುರಿತು ಅವರು ಕಾಳಜಿ ವಹಿಸುವುದಿಲ್ಲ ಎಂದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಸಂಸತ್ತಿನಲ್ಲಿ ಕೇಂದ್ರವು ಹಂಚಿಕೊಂಡ ಮಾಹಿತಿಯ ಪ್ರಕಾರ, ಆಂಧ್ರ ಪ್ರದೇಶವು ಅಕ್ಟೋಬರ್ 2019 ಮತ್ತು ಮಾರ್ಚ್ 2022 ರ ನಡುವೆ $ 511.7 ಮಿಲಿಯನ್ ಎಫ್‌ಡಿಐ ಅನ್ನು ಆಕರ್ಷಿಸಿದೆ. ಎಫ್‌ಡಿಐ ಇಕ್ವಿಟಿ ಒಳಹರಿವಿನಲ್ಲಿ ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ.

Ashika S

Recent Posts

ಕೊರೊನಾ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿ ಫೋಟೋ ದಿಢೀರ್‌ ಮಾಯ !

ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ…

14 seconds ago

ಬೇಸಿಗೆಯಲ್ಲಿ ದಾಳಿಂಬೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಬೇಸಿಗೆಯಲ್ಲಿ ದಾಳಿಂಬೆ ಹಣ್ಣನ್ನು ಹೆಚ್ಚು ಬಳಸುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿದೆ. ಇದು ನಮ್ಮ ಆರೋಗ್ಯಕ್ಕೆ ಪೋಷಕ ಶಕ್ತಿಯನ್ನು ನೀಡುವುದರಿಂದ…

8 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ: ವಿಶೇಷ ಚೇತನ ರಾಜಶೇಖರ ಮೂರ್ತಿ ಮನೆಗೆ ಅಧಿಕಾರಿಗಳ ಭೇಟಿ

ಸರ್ಕಾರದ ಪಿಂಚಣಿ ನಂಬಿ ದಿಕ್ಕೆಟ್ಟ ವಿಶೇಷ ಚೇತನ, ತುತ್ತು ಅನ್ನಕ್ಕೂ ಪರದಾಡುತ್ತಿರುವ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯ ವರದಿ ಮಾಡಿದ…

22 mins ago

‘ಹರಿ ಹರ ವೀರ ಮಲ್ಲು’ ಚಿತ್ರದ ಟೀಸರ್‌ ನಲ್ಲಿ ಅಬ್ಬರಿಸಿದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ನಟನೆಯ 'ಹರಿ ಹರ ವೀರ ಮಲ್ಲು ಭಾಗ 1ʼಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಟೀಸರ್‌ನಲ್ಲಿ ಪವನ್ ಕಲ್ಯಾಣ್ ಅಬ್ಬರಿಸಿದ್ದಾರೆ.

33 mins ago

ಪ್ರಜ್ವಲ್ ಅಶ್ಲೀಲ ವಿಡಿಯೋ ಮೊದಲು ವಾಟ್ಸ್‌ಆ್ಯಪ್‌ಗೆ ಹಾಕಿದ ಸ್ಫೋಟಕ ಮಾಹಿತಿ ಬಹಿರಂಗ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಇಡೀ ರಾಜ್ಯ, ದೇಶಾದ್ಯಂತ ಸುದ್ದಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾದ…

44 mins ago

ಅಬಕಾರಿ ನೀತಿ ಪ್ರಕರಣ: ಜಾಮೀನು ನೀಡುವಂತೆ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ

ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ದೆಹಲಿ…

47 mins ago