News Karnataka Kannada
Thursday, May 02 2024
ಆಂಧ್ರಪ್ರದೇಶ

ರಥೋತ್ಸವದ ಸಮಯದಲ್ಲಿ 13 ಮಕ್ಕಳಿಗೆ ವಿದ್ಯುತ್​ ಸ್ಪರ್ಶ; ಪ್ರಾಣಾಪಾಯದಿಂದ ಪಾರು

ಯುಗಾದಿಯ ಪ್ರಯುಕ್ತ ನಡೆಯುತ್ತಿದ್ದ ರಥೋತ್ಸವದ ಸಮಯದಲ್ಲಿ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಕರ್ನೂಲ್: ಯುಗಾದಿಯ ಪ್ರಯುಕ್ತ ನಡೆಯುತ್ತಿದ್ದ ರಥೋತ್ಸವದ ಸಮಯದಲ್ಲಿ ರಥವು ಓವರ್ಹೆಡ್ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ನಡೆದಿದೆ.

ವಿದ್ಯುದಾಘಾತಕ್ಕೊಳಗಾದ ಮಕ್ಕಳ ಜೀವಕ್ಕೆ ತಕ್ಷಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಯಾವುದೇ ಸಾವುನೋವು ಸಂಭವಿಸಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು