News Karnataka Kannada
Sunday, April 28 2024
ಆಂಧ್ರಪ್ರದೇಶ

ಬಂದರಿನಲ್ಲಿ ಭಾರಿ ಅಗ್ನಿ ಅವಘಡ: 40 ಹಡಗುಗಳು ಸುಟ್ಟು ಭಸ್ಮ

 Boats Ash
Photo Credit : News Kannada

ಆಂಧ್ರಪ್ರದೇಶ: ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ಮೀನುಗಾರಿಕಾ ಹಡಗುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ ವ್ಯಾಪಿಸಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ತಕ್ಷಣವೇ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಪರೀತ ಶಾಖದ ಕಾರಣ ಬೋಟ್​ನಲ್ಲಿ ಇರಿಸಲಾಗಿದ್ದ ಎಲ್​ಪಿಜಿ ಸಿಲಿಂಡರ್​ಗಳು ಸ್ಫೋಟಗೊಂಡಿದ್ದು, ಬೆಂಕಿ ಹರಡಲು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು