ಆಂಧ್ರಪ್ರದೇಶ

ಆದಿತ್ಯ ಮಿಷನ್‌ಗೂ ಮುನ್ನ ತಿರುಪತಿ ದೇವಳಕ್ಕೆ ಇಸ್ರೋ ವಿಜ್ಞಾನಿಗಳ ಭೇಟಿ

ತಿರುಪತಿ: ಸೂರ್ಯನನ್ನು ಅಧ್ಯಯನ ಮಾಡುವ ಉದ್ದೇಶದಿಂದ ಆದಿತ್ಯ ಎಲ್ 1 ಮಿಷನ್‌ನ ರಾಕೆಟ್‌ ಉಡಾವಣೆಗೆ ಮುನ್ನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ ವಿಜ್ಞಾನಿಗಳು ಶುಕ್ರವಾರ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದರು.

ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಸೆಪ್ಟೆಂಬರ್ 2 ರಂದು ಬೆಳಿಗ್ಗೆ 11.50 ಕ್ಕೆ ಉಡಾವಣೆಯಾಗಲಿರುವ ಆದಿತ್ಯ ಮಿಷನ್‌ನ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಇಸ್ರೋ ವಿಜ್ಞಾನಿಗಳು ಪ್ರಮುಖ ಅಂತರಿಕ್ಷ ಉಡ್ಡಯನ ಕಾರ್ಯಾಚರಣೆಗಳಿಗೆ ಮೊದಲು ತಿರುಪತಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದು ಸಾಮಾನ್ಯವಾಗಿದೆ. ಜುಲೈನಲ್ಲಿ ಚಂದ್ರಯಾನ-3 ರಾಕೆಟ್‌ ಉಡಾವಣೆಗೂ ಮುನ್ನ ವಿಜ್ಞಾನಿಗಳು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago