ಆಂಧ್ರ ಪ್ರದೇಶ: ಆಂಧ್ರ ಪ್ರದೇಶದ ವಿಶೇಷ ಆರ್ಥಿಕ ವಲಯ (ಎಸ್ಇಝೆಡ್)ದಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.
ಬ್ರಾಂಡಿಕ್ಸ್ ಎಸ್ಇಝೆಡ್ನಲ್ಲಿ ಉಡುಪು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡ ಕಾರ್ಮಿಕರನ್ನು ಸ್ಥಳೀಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಿಲ ಸೋರಿಕೆಗೆ ತಕ್ಷಣದ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…