News Karnataka Kannada
Friday, May 03 2024
ದೇಶ

ಆರ್ಟಿಕಲ್ 370 ರದ್ದು : ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಸಂವಿಧಾನದ 370ನೇ ವಿಧಿಯಿಂದ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್​ ವಿಚಾರಣೆ ನಡೆಸಲಿದೆ. ಇದೀಗ ವಿಚಾರಣೆ ನೆರಪ್ರಸಾರ ಇಲ್ಲಿ ನೋಡಬಹುದು.
Photo Credit : News Kannada

ದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಸಂವಿಧಾನದ 370ನೇ ವಿಧಿಯಿಂದ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್​ ವಿಚಾರಣೆ ನಡೆಸಲಿದೆ. ಇದೀಗ ವಿಚಾರಣೆ ನೆರಪ್ರಸಾರ ಇಲ್ಲಿ ನೋಡಬಹುದು.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಪಂಚ ಸದಸ್ಯ ಪೀಠದಲ್ಲಿದ್ದಾರೆ.

ಇನ್ನು ಅರ್ಜಿದಾರರ ಪರವಾಗಿ  ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣಿಯಂ, ರಾಜೀವ್ ಧವನ್, ದುಷ್ಯಂತ್ ದವೆ, ಗೋಪಾಲ್ ಶಂಕರನಾರಾಯಣನ್ ಮತ್ತು ಜಾಫರ್ ಶಾ ಅರ್ಜಿದಾರರನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ ಮತ್ತು ವಿ ಗಿರಿಯಿಂದ ವಾದ ಮಂಡನೆ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು