News Karnataka Kannada
Monday, May 06 2024
ಅಸ್ಸಾಂ

ಅಸ್ಸಾಂನಲ್ಲಿ ಟ್ರಕ್‌ಗಳ ಮೇಲೆ ಉಗ್ರರ ದಾಳಿ: ಐವರ ಸಾವು

Fire Iran 13072021
Photo Credit :

ಅಸ್ಸಾಂ :  ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಶಂಕಿತ ಉಗ್ರರು ಏಳು ಟ್ರಕ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದು, ಒಬ್ಬರಿಗೆ ಗಾಯವಾಗಿದೆ.

ಸಿಮೆಂಟ್ ಮತ್ತು ಕಲ್ಲಿದ್ದಲು ತುಂಬಿದ ಟ್ರಕ್‌ಗಳನ್ನು ಗುರಿಯಾಗಿಸಿದ ಶಂಕಿತ ಉಗ್ರರು, ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೆಲ ನಿಮಿಷ ಗುಂಡು ಹಾರಿಸಿ ನಂತರ ಟ್ರಕ್‌ಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಟ್ರಕ್‌ನ ಚಾಲಕರು ಮತ್ತು ಹ್ಯಾಂಡಿಮ್ಯಾನ್‌ಗಳು ಮೃತಪಟ್ಟಿದ್ದಾರೆ.

ಈ ದಾಳಿಯಲ್ಲಿ ರಾಷ್ಟ್ರೀಯ ವಿಮೋಚನಾ ಸೇನೆಯ ಕೈವಾಡ ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ವಿಮೋಚನಾ ಸೇನೆಯ ಸುಲಿಗೆ ಬೇಡಿಕೆಗಳಿಗೆ ಸಿಮೆಂಟ್ ಕಾರ್ಖಾನೆ ಒಪ್ಪಿಲ್ಲದ್ದು ಈ ದಾಳಿಗೆ ಕಾರಣವಾಗಿರಬಹುದು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು