Categories: ಅಸ್ಸಾಂ

ಅಸ್ಸಾಂ : ಐ ಎಸ್ ಐ ಹಾಗೂ ಭಯೋತ್ಪಾದಕ ಸಂಘಟನೆ ಅಲ್ ಖೈದಾದಿಂದ ದಾಳಿ

ಅಸ್ಸಾಂ : ಅಸ್ಸಾಂ ನಲ್ಲಿ ಪಾಕಿಸ್ತಾನದ ಗೂಢಾಚಾರ ಸಂಸ್ಥೆ ಐಎಸ್ ಐ ಹಾಗೂ ಭಯೋತ್ಪಾದಕ ಸಂಘಟನೆ ಅಲ್ ಖೈದಾದಿಂದ ದಾಳಿಯಾಗುವ ಬಗ್ಗೆ ರಾಜ್ಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಮತ್ತು ಅಸ್ಸಾಂನ ಸೇನಾ ಪ್ರದೇಶಗಳು ಸೇರಿದಂತೆ ಇತರ ಸ್ಥಳಗಳನ್ನು ಗುರಿಯಾಗಿಸಿ ಐಎಸ್‌ಐ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ರಾಜ್ಯ ಪೊಲೀಸರ ವಿಶೇಷ ಶಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ಸಾಮೂಹಿಕ ಸಭೆ, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ಐಎಸ್‌ಐ ಸಂಚು ಯೋಜಿಸುವ ಬಗ್ಗೆ ಜಾಗತಿಕ ಭಯೋತ್ಪಾದಕ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 23ರಂದು ಅಸ್ಸಾಂನ ಡ್ರಾಂಂಗ್ ಜಿಲ್ಲೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, 20 ಜನರು ಗಾಯಗೊಂಡಿದ್ದರು.

Sneha Gowda

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

8 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

20 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

47 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

60 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago