News Karnataka Kannada
Wednesday, May 01 2024
ಅಸ್ಸಾಂ

ಒಮಿಕ್ರಾನ್ ಭೀತಿ: ಅಸ್ಸಾಂನಲ್ಲಿ ನೈಟ್ ಕರ್ಫ್ಯೂ ಜಾರಿ

Night Curfew
Photo Credit :

ಅಸ್ಸಾಂ : ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಅಸ್ಸಾಂ ರಾಜ್ಯದಲ್ಲಿ ರಾತ್ರಿ 11:30 ರಿಂದ ಬೆಳಿಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು ಎಂದು ಅಸ್ಸಾಂ ಸರ್ಕಾರ ಡಿಸೆಂಬರ್ 25 ರಂದು ಘೋಷಿಸಿದೆ.

ಡಿಸೆಂಬರ್ 26 ರಂದು ಬೆಳಿಗ್ಗೆ 6 ರಿಂದ ಅಸ್ಸಾಂನಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗುವುದು ಎಂದು ಆರೋಗ್ಯ ಸಚಿವರು ಶನಿವಾರ ಘೋಷಿಸಿದ್ದಾರೆ. ಆದಾಗ್ಯೂ, ಅಸ್ಸಾಂ ನೈಟ್ ಕರ್ಫ್ಯೂವನ್ನು ಡಿಸೆಂಬರ್ 31 ರಂದು, ಅಂದರೆ ಹೊಸ ವರ್ಷದ ಮುನ್ನಾದಿನದಂದು ಒಂದು ದಿನದ ವರೆಗೆ ತೆಗೆದುಹಾಕಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೂ, ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗೆ 1000 ರೂ. ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು