Categories: ಅಸ್ಸಾಂ

ಮಾನವ ಮುಖಕ್ಕೆ ಹೋಲುವ ಮೇಕೆ ಮರಿ ಜನನ : ಫೋಟೊ ವೈರಲ್

ಕೆಲವೊಮ್ಮೆ ನಮ್ಮ ಸುತ್ತಮುತ್ತ ನಡೆಯುವ ಘಟನೆಗಳು ಮೂಗಿನ ಮೇಲೆ ಬೆರಳಿಡುವಂತೆ ಮಾಡುತ್ತವೆ. ಇಂಥದ್ದೇ ಒಂದು ವಿಚಿತ್ರ ಅಸ್ಸಾಂನಲ್ಲಿ ನಡೆದಿದ್ದು, ಮಾನವ ಮುಖಕ್ಕೆ ಹೋಲುವ ಮೇಕೆ ಮರಿ ಜನನವಾಗಿದೆ. ಅಸ್ಸಾಂನ ಧೋಲಾಯಿ ಬಳಿಯ ಗಂಗಾಪುರದಲ್ಲಿ ಘಟನೆ ನಡೆದಿದ್ದು, ಮೇಕೆ ಮರಿ ನೋಡಿ ಜನ ಆಶ್ಚರ್ಯಪಟ್ಟಿದ್ದಾರೆ.

ಈ ರೀತಿ ವಿಚಿತ್ರವಾಗಿ ಹುಟ್ಟಿದ್ದರೂ ಮೇಕೆ ಮರಿ ಜೀವಂತವಾಗಿದೆ. ಕಣ್ಣು ಮೂಗು ಹಾಗೂ ಬಾಯಿ ಮನುಷ್ಯರ ರೀತಿ ಇದ್ದು, ಕಿವಿ ಮಾತ್ರ ಮೇಕೆ ರೀತಿ ಇದೆ. ಎರಡು ಕಾಲು ಇದ್ದು, ಈ ಮೇಕೆ ಮರಿ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ. ಶಂಕರ್‌ದಾಸ್ ಎನ್ನುವವರು ಸಾಕಿದ್ದ ಮೇಕೆ ಈ ರೀತಿ ಮಾನವನನ್ನು ಹೋಲುವ ಮರಿಗೆ ಜನ್ಮ ನೀಡಿದೆ.

Sneha Gowda

Recent Posts

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

9 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

22 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

2 hours ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

2 hours ago