News Karnataka Kannada
Friday, May 03 2024
ಅಸ್ಸಾಂ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 14 ಪ್ರವಾಸಿಗರು ಸ್ಥಳದಲ್ಲೇ ಸಾವು

ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 14 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 27 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Photo Credit : News Kannada

ಅಸ್ಸಾಂ: ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 14 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 27 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಸ್ಸಾಂನ ಡೆರ್ಗಾನ್​​ನಲ್ಲಿ ದುರಂತ ಸಂಭವಿಸಿದೆ. ಬಸ್​ ಒಂದು ಟ್ರಕ್​​ಗೆ ಗುದ್ದಿದ ಪರಿಣಾಮ ಅನಾಹುತ ಸಂಭವಿಸಿದೆ. ಬಸ್ಸಿನಲ್ಲಿ 45 ಪ್ರಯಾಣಿಕರು ಇದ್ದರು, ಅವರೆಲ್ಲ ಪಿಕ್​​ನಿಕ್​ಗೆ ಬಂದಿದ್ದರು. ಈ ಪ್ರವಾಸಿಗರು ಮೂಲತಃ ಬಾಲಿಜನ್ ಪ್ರದೇಶದವರು ಎನ್ನಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು