News Karnataka Kannada
Monday, May 06 2024
ಅಸ್ಸಾಂ

ಅಸ್ಸಾಂ: ರಾಷ್ಟ್ರವಿರೋಧಿ ಚಟುವಟಿಕೆಗೆ ತರಬೇತಿ ನೀಡಲಾಗುತ್ತಿರುವ ಹಿನ್ನಲೆ 750 ಮದರಸಾಗಳಿಗೆ ಬೀಗ!

Assam: 750 madrassas sealed for training for anti-national activities
Photo Credit : Wikimedia

ಅಸ್ಸಾಂ: ಅಸ್ಸಾಮಿನಲ್ಲಿರುವ ಕೆಲವು ಮದರಸಾಗಳಲ್ಲಿ ರಾಷ್ಟ್ರವಿರೋಧಿ ಚಟುವಟಿಕೆ, ಮತಾಂಧತೆ, ಜಿಹಾದ್ ತರಬೇತಿ ನೀಡಲಾಗುತ್ತಿರುವ ಹಿನ್ನಲೆಯಲ್ಲಿ 750 ಮದರಸಾಗಳನ್ನು ಮುಚ್ಚಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ಹೇಳಿದ್ದಾರೆ.

ರಾಜ್ಯದಲ್ಲಿ ಧಾರ್ಮಿಕ ಶಿಕ್ಷಣ ನೀಡುವ ಮದ್ರಸಾಗಳನ್ನು ಮುಂದುವರಿಸಲಾಗಿದೆ. ಆದರೆ ಇವುಗಳ ಮೇಲೂ ಸರಕಾರ ನಿಗಾ ಇಟ್ಟಿದೆ. ಎಲ್ಲೆಲ್ಲಿ ಮದರಸಾ ಶಿಕ್ಷಕರ ವಿರುದ್ಧ ದೂರುಗಳು ಬಂದಿವೆಯೋ ಅಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಂಡಿದೆ.

ಅಂತಹ ಮದರಸಾಗಳನ್ನು ಮುಚ್ಚಲಾಗಿದೆ. ಅಲ್ಲಿನ ವಿದ್ಯಾರ್ಥಿಗಳಿಗೆ ಪಕ್ಕದ ಶಾಲೆಗಳಿಗೆ ಹೋಗುವಂತೆ ಸೂಚಿಸಲಾಗಿದೆ. ನಮ್ಮಲ್ಲಿ ಸರಕಾರಿ ಮದರಸಾಗಳಿಲ್ಲ ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು