Categories: ಅಸ್ಸಾಂ

ಗುವಾಹಟಿ: ವನ್ಯಪ್ರಾಣಿ ಸಾವು ತಡೆಗೆ ರೈಲ್ವೆಯಲ್ಲಿ ಕೃತಕಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಕೆ

ಗುವಾಹಟಿ: ವನ್ಯಪ್ರಾಣಿ ಸಾವು ತಡೆಗೆ ರೈಲ್ವೆಯಲ್ಲಿ ಕೃತಕಬುದ್ಧಿಮತ್ತೆ ಅಳವಡಿಕೆ ಗುವಾಹಟಿ: ರೈಲಿಗೆ ಸಿಲುಕಿ ಆನೆಗಳು ಸೇರಿದಂತೆ ಕಾಡುಪ್ರಾಣಿಗಳು ಸಾವನ್ನಪ್ಪುವದನ್ನು ತಡೆಯಲು ಈಶಾನ್ಯ ರೈಲ್ವೆ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಆಧಾರಿತ ಐಡಿಎಸ್‌ ಸ್ಥಾಪನೆಗೆ ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ.

ಕಾಡು ಪ್ರಾಣಿಗಳು, ವಿಶೇಷವಾಗಿ ಆನೆಗಳು, ಟ್ರ್ಯಾಕ್‌ ನಲ್ಲಿ ಇರುವುದನ್ನು ಪತ್ತೆಹಚ್ಚಲು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಈ ಪೈಕಿ ಪ್ರಮುಖ ವಿಭಾಗಗಳಲ್ಲಿ ಐಡಿಎಸ್ ಅನ್ನು ಸ್ಥಾಪಿಸುವುದು ಒಂದಾಗಿದೆ ಎಂದು ವಿವರಿಸಿದರು. ಸೋಮವಾರ ಗುವಾಹಟಿಯ ಮಾಲಿಗಾಂವ್‌ನಲ್ಲಿ ಎನ್‌ಎಫ್‌ಆರ್ ಜನರಲ್ ಮ್ಯಾನೇಜರ್ ಅನ್ಶುಲ್ ಗುಪ್ತಾ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು.

“ಪಶ್ಚಿಮ ಬಂಗಾಳದ ಚಲ್ಸಾ-ಹಸಿಮಾರಾ ವಿಭಾಗದಲ್ಲಿ ಮತ್ತು ಅಸ್ಸಾಂನ ಲಂಕಾ-ಹವಾಯಿಪುರ ವಿಭಾಗದಲ್ಲಿ ಕೈಗೊಂಡ ಐಡಿಎಸ್ ಮೇಲಿನ ಪ್ರಾಯೋಗಿಕ ಯೋಜನೆಯ ಯಶಸ್ಸಿನ ನಂತರ ವಿವಿಧ ಭಾಗಗಳಲ್ಲಿ ಈ ವ್ಯವಸ್ಥೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಅನ್ನು ಆಧರಿಸಿದೆ. ಅಪ್ಟಿಕಲ್‌ ಪೈಬರ್‌ ಕೇಬಲ್‌ಗಳು ಕಾಡು ಪ್ರಾಣಿಗಳ ಚಲನವಲನಗಳನ್ನು ಗುರುತಿಸುತ್ತವೆ. ಅಲ್ಲದೇ ನಿಯಂತ್ರಣ ಕಚೇರಿಗಳು, ಸ್ಟೇಷನ್ ಮಾಸ್ಟರ್‌ಗಳು, ಗೇಟ್‌ಮ್ಯಾನ್ ಮತ್ತು ಲೊಕೊ ಪೈಲಟ್‌ಗಳನ್ನು ಎಚ್ಚರಿಸುತ್ತವೆ.

Ashika S

Recent Posts

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…

13 mins ago

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ…

24 mins ago

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

1 hour ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

1 hour ago

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

2 hours ago

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ…

2 hours ago