Categories: ಅಸ್ಸಾಂ

ಅಸ್ಸಾಂನ ಹಲವು ಭಾಗಗಳಲ್ಲಿ ಭಾರೀ ಮಳೆ: ಗುವಾಹಟಿ ವಿಮಾನ ನಿಲ್ದಾಣಕ್ಕೆ ಹಾನಿ

ಗುವಾಹಟಿ: ಅಸ್ಸಾಂನಲ್ಲಿ  ಭಾರೀ ಮಳೆಯಾಗಿದ್ದು  ಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ  ಹಲವು ಭಾಗಗಳು ಹಾನಿಗೊಳಗಾಗಿವೆ.

ಹವಾಮಾನ ಇಲಾಖೆ ಪ್ರಕಾರ, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಿಂಚು, ಗುಡುಗು ಸಹಿತ ಬಿರುಗಾಳಿ ಮತ್ತು ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಮುಂದಿನ ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಸಾಕಷ್ಟು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ.

ಸೈಕ್ಲೋನಿಕ್ ಪರಿಚಲನೆ ಮತ್ತು ಪಶ್ಚಿಮದ ಅಡಚಣೆಯಿಂದಾಗಿ, ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗಲಿದೆ.

Ashika S

Recent Posts

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಜಾರಿ ನಿರ್ದೇಶನಾಲಯ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

50 seconds ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

52 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

52 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago